Jootoor Designs

Arrow Up

Arrow Down

ಹೊಸಪೇಟೆ

ಹೊಸಪೇಟೆ ಬಳ್ಳಾರಿ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಹೊಸಪೇಟೆಯು ತುಂಗಭದ್ರ ನದಿ ತೀರದಲ್ಲಿದ್ದು, ಜಗತ್ ಪ್ರಸಿದ್ಢ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯಿಂದ ಕೇವಲ ೧೩ ಕಿ.ಮೀ ದೊರದಲ್ಲಿದೆ. 'ಹಂಪೆ' ಈ ಸ್ಥಳ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ತುಂಗಭದ್ರ ನದಿಗೆ ೨೦ ನೇ ಶತಮಾನದಲ್ಲಿ ತುಂಗಭದ್ರ ಅಣೆಕಟ್ಟು ಕಟ್ಟಲಾಗಿದೆ. ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧ, ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲ ದ ದಶಮಿಯಂದು ರತೋತ್ಸವ ಇರುತ್ತದೆ.

ವಿಕೀಪಿಡಿಯ