Homeಭಗವದ್ಗೀತೆ ಶ್ಲೋಕ |  Contact UsGoogle+
Bhagavad Gita
ಹಿಂದೂ ಧರ್ಮ ವೇದ ಉಪನಿಷತ್ ಮಹಾಕಾವ್ಯಗಳು ಭಗವದ್ಗೀತೆ ಪುರಾಣಗಳು ಭಗವದ್ಗೀತೆ ಶ್ಲೋಕ ಪಂಚಾಂಗ Other Links
 
 
 

ಪುರಾಣ

ಪುರಾಣಗಳು ಯಾವುದೇ ಸಂಸ್ಕೃತಿ ಅಥವ ಧರ್ಮದಲ್ಲಿ ಅದಕ್ಕೆ ಸಂಬಂಧಿತ ದಂತಕಥೆಗಳ ಸಮೂಹ. ಇವುಗಳು ಆಡುಭಾಷೆಯ ರೂಪದಲ್ಲಿ ಅಥವ ಲಿಖಿತ ರೂಪದಲ್ಲಿ ಸಾಂಪ್ರದಾಯಿಕವಾಗಿ ತಲೆಮಾರುಗಳಿಂದ ತಲೆಮಾರುಗಳಿಗೆ ವರ್ಗಾಯಿಸಲಾಗುತ್ತವೆ. ಅನೇಕ ಬಾರಿ ಇವುಗಳು ಆ ಸಂಸ್ಕೃತಿಯ ಅಥವಾ ಧರ್ಮದ ನಾಯಕರ ಅಥವ ದೇವತೆಗಳ ಅತಿಮಾನವ ಕಾರ್ಯಗಳನ್ನು ವರ್ಣಿಸುತ್ತವೆ.


ಪುರಾಣಗಳು ಪುರಾತನ ಹಿಂದೂ ಧರ್ಮದ ಒಂದು ಸಾಹಿತ್ಯ ಪ್ರಕಾರ. ಇವು ವೇದಗಳಲ್ಲಿ ವರ್ಣಿಸಲಾದ ರಹಸ್ಯ, ಅರ್ಥಗಳನ್ನು ವಿವರವಾಗಿ ಬೋಧಿಸುವ ಗ್ರಂಥಗಳು . ಪುರಾಣಗಳಲ್ಲಿ ಮಹಾಪುರಾಣವೆಂದೂ, ಉಪಪುರಾಣವೆಂದೂ ಎರಡು ಭೇದಗಳಿವೆ. ಪುರಾಣಗಳನ್ನು ಅನೇಕ ಮಂದಿ ಮಹರ್ಷಿಗಳು ಬೇರೆ ಬೇರೆ ಕಾಲಗಳಲ್ಲಿ ರಚಿಸಿದರು.