Homeಭಗವದ್ಗೀತೆ ಶ್ಲೋಕ |  Contact UsGoogle+
Bhagavad Gita
ಹಿಂದೂ ಧರ್ಮ ವೇದ ಉಪನಿಷತ್ ಮಹಾಕಾವ್ಯಗಳು ಭಗವದ್ಗೀತೆ ಪುರಾಣಗಳು ಭಗವದ್ಗೀತೆ ಶ್ಲೋಕ ಪಂಚಾಂಗ Other Links
 
 
 

ಋಗ್ವೇದ

ನಾಲ್ಕು ವೇದಗಳಲ್ಲಿ ಮೊದಲನೆಯದು.ಚತುರ್ಮುಖ ಬ್ರಹ್ಮನ ಪೂರ್ವಮುಖದಿಂದ ಹೊರಬಂದಿದೆ.ಈ ವೇದದ ಮಂತ್ರಗಳನ್ನು ಯಜ್ಞ,ಯಾಗಾದಿಗಳನ್ನು ಮಾಡುವಾಗ,ದೇವತೆಗಳನ್ನು ಆಹ್ವಾನಿಸಲು ಉಪಯೋಗಿಸುತ್ತಾರೆ.ಯಜ್ಞದಲ್ಲಿ ಋಗ್ವೇದ ಮಂತ್ರಗಳನ್ನು ಪಠಿಸುವವರಿಗೆ "ಹೋತೃ"ವೆಂದು ಕರೆಯುತ್ತಾರೆ. ಋಗ್ವೇದದಲ್ಲಿ ಅನೇಕ ಶಾಖೆಗಳಿವೆ. ಆಯುರ್ವೇದ ಇದರ ಉಪವೇದ.